ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು ಗದ್ದಿಗೆ ಕಡೆಯಿಂದ ಮೈಸೂರಿಗೆ ಪ್ರತಿನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ವಾಹನ ಸವಾರರು ರಾತ್ರಿ ವೇಳೆ ಆಕಸ್ಮಿಕವಾಗಿ ಕಾಲುವೆ …

