ಮೈಸೂರು: ಕಾರ್ಖಾನೆಗಳು ಸ್ಥಾಪನೆ ಆಗಿ ಜನರಿಗೆ ಉದ್ಯೋಗಾವಕಾಶಗಳು ದೊರೆಯುವಂತ ಯೋಜನೆಗಳನ್ನು ರೂಪಿಸಿದಾಗ ಮಾತ್ರ ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಸಾಧ್ಯ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ…