ಮೈಸೂರಿನ ವೀಣೆ ಶೇಷಣ್ಣ ರಸ್ತೆಯ ತಾತಯ್ಯನವರ ವಿದ್ಯಾರ್ಥಿ ನಿಲಯದ ಸಮೀಪ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ನಗರ ಪಾಲಿಕೆಯವರು ಕೂಡಲೇ ಕಸವನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ …


