ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಟೆನ್ಷನ್ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಅವರಿಂದು ಸ್ವಕ್ಷೇತ್ರ ವರುಣಾದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ ಹಣವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರವಾದ್ದರಿಂದ …