ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆತಂಕದ ವಾತಾವರಣ …


