ಮೈಸೂರು ನಗರದ ಜೆಎಲ್‌ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್‌ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್‌ಟಿಒ ಸರ್ಕಲ್ ಮಧ್ಯದ ಪುಟ್ ಪಾತ್‌ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. …