Mysore
28
few clouds

Social Media

ಬುಧವಾರ, 21 ಜನವರಿ 2026
Light
Dark

Burude case

HomeBurude case

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ …

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್‌ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ …

mahesh shetty timrodi

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ಜಯಂತ್‌ ಹಾಗೂ ವಿಠಲಗೌಡ ಅವರಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ಅಕ್ಟೋಬರ್.‌27ರಂದು ದಕ್ಷಿಣ ಕನ್ನಡ ಜಿಲ್ಲೆಯ …

ಓದುಗರ ಪತ್ರ

ಓದುಗರ ಪತ್ರ: ಅತ್ತ..ಇತ್ತ..! ಅತ್ತ..ಇತ್ತ..! ಕೇಂದ್ರ, ಜಾರಿಗೆ ತಂದಿದೆ ನೂತನ ಜಿಎಸ್‌ಟಿ ರಾಜ್ಯ, ಬುರುಡೆ ಪ್ರಕರಣದ ತನಿಖೆಗೆ ನೇಮಿಸಿದೆ ಎಸ್‌ಐಟಿ ಅವರವರ ಡ್ಯೂಟಿ ಅವರವರೇ ಮಾಡಿದರೆ ಯಶಸ್ಸು ಗ್ಯಾರಂಟಿ !  -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು  

ponnanna (1)

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ಪಾರದರ್ಶಕ …

Stay Connected​
error: Content is protected !!