ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನರ ದಂಡೇ ಆಗಮಿಸುತ್ತಿದ್ದು, ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ. ಇದನ್ನು …









