Mysore
21
clear sky

Social Media

ಶನಿವಾರ, 28 ಫೆಬ್ರವರಿ 2026
Light
Dark

bus accedent

Homebus accedent

ಮಂಡ್ಯ : ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಾದ ಬೆಂಗಳೂರಿನ ರಾಜರಾಜೇಶ್ವರನಗರದ ಧನರಾಜ್‌ ಎಂಬ …

ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್​ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …

kajari bus accident

ರಾಂಚಿ: ಜಾರ್ಖಂಡ್‌ನ ದಿಯೋಘರ್‌ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಹನಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್‌ …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ. ಬಸ್‌ನಲ್ಲಿ ಸುಮಾರು 30 …

ಚಂಡಿಗಢ: ಹರಿಯಾಣದ ನರ್ನೌಲ್‌ ಎಂಬಲ್ಲಿ ಗುರುವಾರ ಶಾಲಾ ಬಸ್‌ ಉರುಳಿ ಬಿದ್ದ ಪರಿಣಾಮ ಆರು ಮಕ್ಕಳು ಸಾವಿಗೀಡಾಗಿದ್ದು, 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇಂದು ಈದ್-ಉಲ್-ಫಿತ್ರ್‌ ರಜೆ ಇದ್ದ ಹೊರತಾಗಿಯೂ ಶಾಲೆ ಕಾರ್ಯಚರಿಸುತ್ತಿತ್ತ ಎನ್ನಲಾಗಿದೆ. ಈ ಬಸ್‌ ಉನ್ಹಾನಿ ಗ್ರಾಮನ …

ಕಠ್ಮಂಡು: ನೇಪಾಳದ ಡಾಂಗ್‌ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ. ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ. ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, …

ದೋಡಾ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸುಮಾರು 200 ಮೀ ಆಳದ ಕಂದಕಕ್ಕೆ ಬಿದಿದ್ದು, ಸರಿಸುಮಾರು 36 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಇಶ್ಯವಾರ್‌ನಿಂದ ಜಮ್ಮುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, ಅಸ್ಸಾರ್‌ ಪ್ರದೇಶದಲ್ಲಿನ …

ವಿಜಯವಾಡ (ಪಿಟಿಐ) : ಇಲ್ಲಿನ ಬಸ್ ಟರ್ಮಿನಲ್‍ನಲ್ಲಿ ಎಪಿಎಸ್‌ಆರ್‌ಟಿಸಿ ಬಸ್ ಪ್ಲಾಟ್‍ಫಾರ್ಮ್ ಮೇಲೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.20ಕ್ಕೆ ಪಂಡಿತ್ ನೆಹರೂ ಬಸ್ ನಿಲ್ದಾಣದ ಪ್ಲಾಟ್‍ಫಾರ್ಮ್ ಸಂಖ್ಯೆ 12ಕ್ಕೆ ಬಸ್ ಡಿಕ್ಕಿ ಹೊಡೆಯಿತು …

ಕೆ.ಆರ್.ಪೇಟೆ: ತಾಲ್ಲೂಕಿನ ಹಿರೀಕಳಲೆ ಬಳಿ ಭಾನುವಾರ ರಾತ್ರಿ ಹಿಟ್ ಅಂಡ್ ರನ್ ಅಪಘಾತ  ಸಂಭವಿಸಿದ್ದು, ಇಬ್ಬರು ಬೈಕ್ ಸವಾರರ ಧಾರುಣ ಸಾವು ಉಂಟಾಗಿದೆ.  ಹಿರೀಕಳಲೆ ಗ್ರಾಮದ ಸಂದೇಶ್ ಮತ್ತು ಮರಡಹಳ್ಳಿಯ ಭರತ್ ಮೃತ ದುರ್ದೈವಿಗಳು. ಎಳನೀರು ವ್ಯಾಪಾರ ಮಾಡಿ ತಮ್ಮ ಮನೆಯ …

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ …

Stay Connected​
error: Content is protected !!