ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. …
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕರ್ನಾಟಕ ರಾಜ್ಯ …
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. …
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್ ಭಿಕಿಯಾಸೈನ್ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ …
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ …
ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ಬಳಿ ಆಗಮಿಸಿರುವ …
ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ …
ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು …