Bus accident

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ…

3 weeks ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…

3 weeks ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ…

4 weeks ago

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ ಪ್ರಕರಣ: ಚಾಲಕನ ವಿರುದ್ಧ ಪೋಷಕರ ಆಕ್ರೋಶ

ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌…

2 months ago

ಸೌದಿಯಲ್ಲಿ ಬಸ್‌ ಅಪಘಾತ : ತೆಲಂಗಾಣದ 42 ಮಂದಿ ಸಾವು

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ…

2 months ago

ಪ್ರತ್ಯೇಕ ಅಪಘಾತ | ಮಗು ಸೇರಿ ಇಬ್ಬರ ಸಾವು

ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್…

5 months ago

ಚಾಮರಾಜನಗರ| ಬಸ್ ಬ್ರೇಕ್ ಫೇಲ್ಯೂರ್: ಅರಣ್ಯಕ್ಕೆ ನುಗ್ಗಿದ ಬಸ್

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ…

5 months ago

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದ ಕೆಎಸ್‌ಆರ್‌ಟಿಸಿ ಬಸ್‌

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ನುಗ್ಗಿದ ಘಟನೆ ಸೋಮವಾರಪೇಟೆ ಬಳಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ಸೊಂದು ಮಾದಾಪುರ ಗ್ರಾಮದ…

5 months ago

ಸಾರಿಗೆ ಬಸ್-ಬೈಕ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಹನೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲ್ಲೂಕಿನ ಕೌದಳ್ಳಿ…

6 months ago

ಖಾಸಗಿ ಬಸ್‌ – ಕಾರು ಡಿಕ್ಕಿ : ಐವರಿಗೆ ಗಾಯ

ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ.…

6 months ago