Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

Bus accident

HomeBus accident
government bus accident after staring cuts

ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್‌ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ ಮಡಿಕೇರಿಗೆ ಬರುತ್ತಿದ್ದ ಸಾರಿಗೆ ಬಸ್ ನ ಸ್ಟೇರಿಂಗ್‌ ಏಕಾಏಕಿ ಕಟ್‌ ಆಗಿದೆ. ಬಸ್ …

Kerala bus accident Bike rider dies

ಹುಣಸೂರು : ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆದ್ದಾರಿಯ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮಂಟಿ ಬಿಳುಗಲಿ ಗ್ರಾಮದ ಗಣೇಶ್ ಪುತ್ರ ದರ್ಶನ್ (೨೧) ಮೃತಪಟ್ಟವರು. ಇವರಿಗೆ ತಂದೆ, ತಾಯಿ, …

bus accident DSS activist death

ಚಾಮರಾಜನಗರ : ನಗರದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ದಸಂಸ ಜಿಲ್ಲಾ ಸಂಯೋಜಕ ಕೆಂಪನಪುರ ಕೆ.ಎಂ.ನಾಗರಾಜು ಮೃತಪಟ್ಟಿದ್ದಾರೆ. ಸಂತೇಮರಹಳ್ಳಿ ಶ್ರೀ ರಾಮಚಂದ್ರ ಸಿಪಿಇಡಿ ಕಾಲೇಜು ಪ್ರಾಚಾರ್ಯರೂ ಆದ ತಾಲ್ಲೂಕಿನ ಕೆಂಪನಪುರ ಗ್ರಾಮದ ನಾಗರಾಜು(59) ಅವರು ಬೈಕ್‌ನಲ್ಲಿ (ಕೆಎ10 …

Accident between three buses in Kulgam: Several Amarnath pilgrims injured

ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ …

Bus Accident

ಹನೂರು: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡಿಗೆ ಹೋಗುವ ಅಡ್ಡದಾರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಮಹಿಳೆಯರು, …

ಮಂಡ್ಯ : ತಾಲೂಕಿನ ಶಿವಳ್ಳಿಯಿಂದ ಪಾಂಡವಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಬಸ್‌ ಚಲಿಸುವಾಗ ಎದುರಿಗೆ ಬಂದ ಕಾರಿಗೆ ಜಾಗ ಬಿಡಲು ಎಡಕ್ಕೆ ತಿರುಗಿದಾಗ ಬಸ್‌ …

bus- car accident

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದಿಂದ ಮಹದೇಶ್ವರ ಬೆಟ್ಟದತ್ತ ಸಾಗುತ್ತಿದ್ದ ಕೆಎ ೧೦ ಎಫ್ ೦೨೮೭ …

accident case Two dead

ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ. ರಾಜು ತಮ್ಮ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …

ರಾಮನಗರ : ಇಲ್ಲಿನ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತದ್ದ ಕ್ಯಾಂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಕ್ಯಾಂಟರ್‌ …

Stay Connected​
error: Content is protected !!