Mysore
25
clear sky

Social Media

ಗುರುವಾರ, 22 ಜನವರಿ 2026
Light
Dark

Bus accident

HomeBus accident

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್‌ ಕುಮಾರ್‌ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಮೃತಪಟ್ಟ ಮಹಿಳೆ …

ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು,  35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ ಗ್ರಾಮದ ನವೀನ್ (೩೨) ಮೃತಪಟ್ಟವರು. ಮದುವೆ ನಿಶ್ಚಿತಾರ್ಥ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ …

ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಮಾದೇಶ್ ಎಂಬವರಿಗೆ ಸೇರಿದ ಹಸು ರಸ್ತೆ ಸಮೀಪ ಸಾಗುತ್ತಿದ್ದಾಗ ಮಹದೇಶ್ವರ ಬೆಟ್ಟದತ್ತ ಹೋಗುತ್ತಿದ್ದ …

ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು …

ಮಂಡ್ಯ: ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಮೈಸೂರು ಬೆಂಗಳೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಚಾಮರಾಜನಗರ ಘಟಕದ …

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕುಪ್ಪೆಕೊಳಘಟ್ಟ ಗ್ರಾಮದ ನಿವಾಸಿ ಮಂಜುನಾಥ್ (೪೮) ಮೃತಪಟ್ಟವರು. ಇವರು ಮಂಗಳವಾರ ಸಂಜೆ ವ್ಯವಸಾಯ …

ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್‌ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ …

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 70 ಮಂದಿ …

Stay Connected​
error: Content is protected !!