Bus catches fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್‌ ; 25ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮಂಡ್ಯ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹೆದ್ದಾರಿಯಲ್ಲಿಯೇ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ…

8 months ago