ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ದರ ಏರಿಸುವ ಸಂಬಂಧ ಈವರೆಗೆ ಯಾವುದೇ ಪ್ರಸ್ತಾವವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಈ ಬಗ್ಗೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…