Mysore
22
clear sky

Social Media

ಬುಧವಾರ, 21 ಜನವರಿ 2026
Light
Dark

Bus stand

HomeBus stand
ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಎಚ್.ಮಟಕೆರೆ ಗೇಟ್‌ನಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಇದರಿಂದಾಗಿ ಬಸ್ ಗಾಗಿ ಕಾಯುವ ಪ್ರಯಾಣಿಕರಿಗೆ ಬೇಸಿಗೆಯಲ್ಲಿ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆ ಯಾಗುತ್ತಿದೆ. ಗ್ರಾಮ ಪಂಚಾಯಿತಿಯವರು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಶಿಥಿಲವಾಗಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ …

ಓದುಗರ ಪತ್ರ

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ನಿತ್ಯ ಪೌರ ಕಾರ್ಮಿಕರ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ …

ಓದುಗರ ಪತ್ರ

ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಗೊಂಡಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ …

ಓದುಗರ ಪತ್ರ

ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ. ಹುಣಸೂರು ಮತ್ತು ಎಚ್.ಡಿ.ಕೋಟೆ ನಡುವೆ ದಿನ ನಿತ್ಯ ಸಾವಿರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು …

ಓದುಗರ ಪತ್ರ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …

ಓದುಗರ ಪತ್ರ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ …

Stay Connected​
error: Content is protected !!