ಕೊಳ್ಳೇಗಾಲ: ಮಂಗಳವಾರ ಸಿದ್ದಯ್ಯನಪುರ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಟಾ ಏಸ್ ಚಾಲಕ ದೊಡ್ಡಿಂದುವಾಡಿ ಗ್ರಾಮದ ಗೌತಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇದರೊಂದಿಗೆ ಅಪಘಾತದಲ್ಲಿ …

