ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …





