Mysore
28
overcast clouds

Social Media

ಗುರುವಾರ, 09 ಜುಲೈ 2026
Light
Dark

bus

Homebus

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್‌, ಚಾಲಕ ಆಕಾಶ್‌ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರ್ಗಿ-ಚಿಂಚೋಳಿ …

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ನಡೆದಿದೆ. ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ …

bus strike

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ಸಂಘಟನೆಗಳು ಸುತಾರಾಂ ಒಪ್ಪಿಗೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರಹಳ್ಳಿ ನಿವಾಸಿ ಶಿರೀಷಾ ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್‌ …

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ನೂರಾರು ಜನ ನೌಕರರರು ಪ್ರಯಾಣಿಸುತ್ತಿದ್ದು, ಸಂಜೆ ವೇಳೆ ಅಗತ್ಯವಿರುವಷ್ಟು ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮಡಿಕೇರಿ ಮಾರ್ಗದ ಬಸ್, ವಿರಾಜಪೇಟೆ …

ಬೆಂಗಳೂರು : ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ(ಏ.21) ಮುಷ್ಕರಕ್ಕೆ ಧುಮುಕಲಿದ್ದಾರೆ. ಶೇಕಡಾ 7 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಶೇಕಡಾ 25 ರಷ್ಟು ವೇತನ …

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ …

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ …

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ ಬಾರದೇ ತೀವ್ರ ತೊಂದರೆಯಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸರಗೂರು ಹಾಗೂ …

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ ಬಸ್ ಕೇವಲ 3 ಬಾರಿ ಮಾತ್ರ ಸಂಚರಿಸುವುದರಿಂದ ಮತ್ತು ಸಂಜೆಯ ನಂತರ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಗ್ರಾಮಕ್ಕೆ …

Stay Connected​
error: Content is protected !!