Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

bus

Homebus

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

ಇಸ್ಲಾಮಾಬಾದ್:‌ ಪಾಕಿಸ್ತಾನದ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ ಹೇಳಿಕೊಂಡಿದೆ. ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಸೈನಿಕರಿದ್ದ ಬಸ್ಸಿಗೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆದಿದೆ. ವಿಶೇಷವೆಂದರೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಸೈನಿಕರನ್ನು ಉಗ್ರರು ಹೇಗೆ …

ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …

ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ. ಹಸಿರು ನಿಶಾನೆ ತೋರುವುದರ ಮೂಲಕ …

ಹನೂರು: ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟಯರ್ ಏಕಾಏಕಿ ಕಳಚಿ ಬಿದ್ದ ಘಟನೆ ತಾಳಬೆಟ್ಟದ ೫ನೇ ಕ್ರಾಸ್‌ನಲ್ಲಿ ಮಂಗಳವಾರ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಮೈಸೂರು ಕೊಳ್ಳೇಗಾಲ, ಹನೂರು ಮಾರ್ಗವಾಗಿ ಖಾಸಗಿ ಬಸ್ ಮಲೆ ಮಹದೇಶ್ವರ …

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುಮಾರು 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ. ಅಕ್ಟೋಬರ್‌ 31 ರಂದು ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ 2 ರಂದು ಬಲಿಪಾಡ್ಯಮಿ(ದೀಪಾವಳಿ) …

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್‌ ಕುಮಾರ್‌ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ …

ಚಂಡೀಗಢ : ಶಾಲಾ ಬಸ್‌ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ  ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್‌ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ ವೇಸ್‌ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್‌ ಪಲ್ಟಿಯಾಗಿದೆ. …

ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ ಆರ್‌ ಟಿಸಿ ಬಸ್‌  ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ೨೫ಕ್ಕೂ ಹೆಚ್ಚು ಪ್ರಯಾಣಿಕರ …

ಮೈಸೂರು: ಚಾಲಕ ಹಾಗೂ ಕಂಡಕ್ಟರ್‌ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ. ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್‌ ರಾಮಸ್ವಾಮಿ ವೃತ್ತದ …

Stay Connected​
error: Content is protected !!