Mysore
27
overcast clouds

Social Media

ಗುರುವಾರ, 09 ಜುಲೈ 2026
Light
Dark

bus

Homebus

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. …

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಾರಿಗೆ ಬಸ್‌ಗಳ ಟಿಕೆಟ್‌ ದರ ಹೆಚ್ಚಳ ಬಗ್ಗೆ ಸರ್ಕಾರ …

big shocking for ksrtc transport unions

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ …

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಕೆ.ಆರ್.ಸರ್ಕಲ್ ಕಡೆಯಿಂದ ಬರ್ತಿದ್ದ ಬಸ್‌ ಬ್ರೇಕ್ ಫೇಲ್ಯೂರ್ ಆದ ಪರಿಣಾಮ …

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಫೆ.28ರವರೆಗೆ ಗಡುವು ನೀಡಿದೆ. ಅಗ್ನಿ ದುರಂತಗಳನ್ನು ತಡೆಗಟ್ಟಲು ರಾಷ್ಟ್ರೀಯ …

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಮಣಿಪುರ ಮೂಲದ ಯುವತಿ ಹನ್ನಾ ಇನಕಾ ಎಂದು ಗುರುತಿಸಲಾಗಿದೆ. ಯುವತಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್‌ …

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದ ಬಸ್‌ ಸಂಪೂರ್ಣ ಸುಟ್ಟು ಭಸ್ಮವಾಗಿದೆ. …

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ತಮ್ಮ ಮನೆಯಲ್ಲಿ ಸಂಜೆ ಆರು ಗಂಟೆ ಹೊತ್ತಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿದ್ದಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಬಳಿಕ …

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ …

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು, ಕಾರ್ಮಿಕರಿಗೆ ಪರದಾಟ ಪ್ರಶಾಂತ್ ಎಸ್. ಮೈಸೂರು : ನಗರದ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ವರ್ಕ್‌ಶಾಪ್, ಶಿವಪುರ ಕೆಎಸ್‌ ಆರ್‌ಟಿಸಿ ನಿಯಮಿತ …

Stay Connected​
error: Content is protected !!