Mysore
34
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

bus

Homebus

ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ. ಶಾಲೆ ಮುಗಿದರೂ …

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ …

ಓದುಗರ ಪತ್ರ

ಪ್ರತಿನಿತ್ಯ ನಂಜನಗೂಡು - ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ …

ಓದುಗರ ಪತ್ರ

ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ವಿದ್ಯಾರ್ಥಿಗಳು …

ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ …

electric bus

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

ಇಸ್ಲಾಮಾಬಾದ್:‌ ಪಾಕಿಸ್ತಾನದ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ ಹೇಳಿಕೊಂಡಿದೆ. ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಸೈನಿಕರಿದ್ದ ಬಸ್ಸಿಗೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆದಿದೆ. ವಿಶೇಷವೆಂದರೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಸೈನಿಕರನ್ನು ಉಗ್ರರು ಹೇಗೆ …

ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …

ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ. ಹಸಿರು ನಿಶಾನೆ ತೋರುವುದರ ಮೂಲಕ …

Stay Connected​
error: Content is protected !!