Mysore
25
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

bus

Homebus

ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಅರಕನಕೆರೆ ಗ್ರಾಮದ ನಿವಾಸಿ ಚಲುವೇಗೌಡ(65) ಮೃತ ವ್ಯಕ್ತಿ. ಜಕ್ಕನಹಳ್ಳಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಸೋಮವಾರದ …

ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ. ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. …

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ. ಏರ್ಪೋಟ್​ನಲ್ಲಿ ಬಸ್ ಅಪಘಾತವಾಗಿದ್ದು 25 ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಟರ್ಮಿನಲ್ 2 ರಿಂದ ಟರ್ಮಿನಲ್ 1 ಕ್ಕೆ ತೆರಳುವ ಶೆಟಲ್ …

ಹಾವೇರಿ : ಇಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ವಿದ್ಯಾರ್ಥಿನಿಯೋರ್ವಳು ಸಾರಿಗೆ ಬಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ ಮೃತ ದುರ್ದೈವಿ. ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ. ನಡೆದಿದ್ದೇನು? : ಮಧು ಕುಂಬಾರ …

ಮಳವಳ್ಳಿ : ಸರ್ಕಾರಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಮದ್ದೂರು ತಾಲೂಕು ಸಾದೊಳಲು ಗ್ರಾಮದ ಸಣ್ಣಪ್ಪ ನ ಮಗ ವಿನಯ್ (10) ಸಾವನಪ್ಪಿದ ದುರ್ದೈವಿ ಬಾಲಕನಾಗಿದ್ದಾನೆ. ಮಳವಳ್ಳಿ ಪಟ್ಟಣದ ಪೇಟೆ ಬೀದಿಯ …

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ …

ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 …

ಬೀದರ್‌ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್‌ ಅನ್ನೇ ಹೈಜಾಕ್‌ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ …

ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ …

ಮೈಸೂರು : ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ …

Stay Connected​
error: Content is protected !!