ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, …

