ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಂ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್ …