Mysore
35
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

By election

HomeBy election

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್‌ ಮಾಡಿದ್ದಾರೆ ಎಂದು ಸಚಿವ ಎನ್‌.ಚಲುರಾಯಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ …

ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ. ನಗರದ ವಾರ್ಡ್ ನಂಬರ್ 23ರ ವ್ಯಾಪ್ತಿಯ ಕೊಲ್ಲಾಪುರದಮ್ಮ ದೇವಸ್ಥಾನದ ಹಿಂಭಾಗ ಅಂದಾಜು 3.5 ಲಕ್ಷ ವೆಚ್ಚದ ಕೊಳವೆಬಾವಿ …

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ  ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ.ಯೋಗೇಶ್ವರ್‌ ಸೋಮವಾರ ಬಿಜೆಪಿ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಅ.21) ಸುಮಾರು ನಾಲ್ಕು ಗಂಟೆಗೆ ಹುಬ್ಬಳ್ಳಿಗೆ ತೆರಳಿದ ಯೋಗೇಶ್ವರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಹುಬ್ಬಳ್ಳಿ …

ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ …

ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್‌ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ …

ಹೊಸದಿಲ್ಲಿ: ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್‌ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. …

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. …

ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು …

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಬಿಹಾರ ಸೇರಿದಂತೆ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಿಸಿ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ. ಈ ಚುನಾವಣೆ ಜುಲೈ 10 ರಂದು ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಉಪಚುನಾವಣಾ ವೇಳಾಪಟ್ಟಿ: …

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , …

  • 1
  • 2
Stay Connected​
error: Content is protected !!