ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ ಮೈಸೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ …