ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಜತೆಯಲ್ಲಿ ಬಂದು ಮತದಾನ ಮಾಡಿದರು. ಮತದಾನಕ್ಕೂ ಮೊದಲು ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ …