ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ …







