Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

by vijayendra

Homeby vijayendra
by vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ …

by vijayendra

ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌ ಮುಖಂಡರ ವಿರುದ್ಧ ಎಫ್‌ಐಆರ್‌ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ …

by vijayendra

ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್‌ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಇಂದು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. …

ಬೆಂಗಳೂರು: ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ-ಅಭಿವೃದ್ಧಿ ಶೂನ್ಯ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು …

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ …

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್‌ ಅವರು …

ಬೆಂಗಳೂರು : ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ. …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭ್ರಮೆಯಿಂದ ಹೊರಬಂದು ರಾಜ್ಯ ರೈತರ ವಿದ್ಯುತ್‌ ಸಂಕಷ್ಟದ ಕೊರತೆ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು (ಫೆ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹಣ ದುರುಪಯೋಗ, ಬೆಲೆ ಏರಿಕೆ ಮತ್ತು ಆರ್ಥಿಕ ದುಸ್ಥಿತಿಯಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸತತವಾಗಿ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರ ರಾಜ್ಯದ ಜನತೆ …

ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಸಂಬಂಧ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ್‌ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್‌ …

Stay Connected​
error: Content is protected !!