ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ …







