ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಾಗಿರುವ ವೇಳೆಯೇ ಬಿಜೆಪಿ ಪ್ರತಿನಿತ್ಯ ಒಂದಿಲ್ಲೊಂದು ನೂತನ ಸ್ಕೀಂಗಳೊಂದಿಗೆ ಮತದಾರರನ್ನು ಸೆಳೆಯಲು ಮುಂದಾಗುತ್ತಿದೆ. ಅದರಂತೆಯೇ ಇಂದು(ಏ.೨೧) ಮೈಸೂರಿನಲ್ಲಿ "ಬಿಜೆಪಿ ಮಹಾಸಂಪರ್ಕ ಅಭಿಯಾನ"ಕ್ಕೆ ಚಾಲನೆ ದೊರೆತಿದೆ. ನಗರದ ಚಾಮರಾಜ ಕ್ಷೇತ್ರದ ವಾರ್ಡ್ ನಂ. 232 ಮತ್ತು 233 …









