ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾವು ಮುಂಗೂಸಿಯಂತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, …








