ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ …










