ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ …







