Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

BY VIjayenra

HomeBY VIjayenra

ಬೆಂಗಳೂರು : ಮೈಸೂರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತಹ ಕಡತಗಳನ್ನ ತೆಗೆದುಕೊಂಡು ಬೆಂಗಳೂರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಓಡಿಬಂದಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಆರೋಪಿಸಿದರು. ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ಕುರಿತು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಬಿಜೆಪಿ …

ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ …

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಜೆಡಿಎಸ್‌ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮಾತನಾಡಿದ ಅವರು, ಶಾಸಕರಾಗಿರುವ ಡಿಕೆ ಶಿವಕುಮಾರ್‌ …

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ …

ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಲಿ, ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಸೋಮವಾರ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು:  ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು …

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್‌ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ. ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ …

ತುಮಕೂರು : ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸಿದ್ಧಗಂಗಾ ಮಠಕ್ಕೆ …

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿಗೆ ಸಂಬಂಧಿಸಿದಂತೆ ಹಲವು ಉತ್ತಮ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕವನ್ನು ನಾನು ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯೂ …

Stay Connected​