ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ …