ಬೆಂಗಳೂರು: ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗೋದು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ನಾಯಕರು ನನ್ನ …