bye election

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

2 months ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್‌ ಮೇಟಿ ಹಾಗೂ…

2 months ago

ಬಂಡಾಯ ನಾಯಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗೋದು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ…

1 year ago

ಶಾಸಕ ಯತ್ನಾಳ್‌ ತಂಡದ ವಿರುದ್ಧ ಮಾಜಿ ಸಿಎಂ ಬಿಎಸ್‌ವೈ ಬೇಸರ

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

1 year ago

ರಾಜ್ಯದಲ್ಲಿ ಮತ್ತೊಂದು ಚರ್ಚೆಗೆ ಗ್ರಾಸವಾದ ಬಿ.ಕೆ.ಹರಿಪ್ರಸಾದ್‌ ಮಾತು

ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್‌ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ…

2 years ago

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್.ಅಶೋಕ್‌ ಕೆಂಡಾಮಂಡಲ

ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ…

2 years ago

ನಿಖಿಲ್‌ ಸೋಲಿಗೆ ಅಪ್ಪ ಕುಮಾರಸ್ವಾಮಿಯವರೇ ಕಾರಣ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು…

2 years ago

ಜನರ ತೀರ್ಪನ್ನು ತಲೆ ಬಾಗಿ ಒಪ್ಪಿಕೊಳ್ಳುತ್ತೇನೆ: ಸಂಸದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು…

2 years ago

ಮೂರು ಕ್ಷೇತ್ರಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ…

2 years ago

ರಂಗೇರಿದ ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮತಯಾಚನೆ

ಹಾವೇರಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದರು. ಹಾವೇರಿ…

2 years ago