ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು. ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ …