ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ …





