ಮಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ವಾಕ್ಸಮರ ಮುಂದುವರೆದಿದ್ದು, ನಾನು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿಗಿಂತ ಮೊದಲೇ ನೋಡಿದವನು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …



