ಧಾರವಾಡ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ನೀಡಿದ ಸಮನ್ಸ್‌ಗೆ ಆಕ್ಷೇಪಿಸಿ ರದ್ದುಗೊಳಿಸುವಂತೆ ಸಚಿವ ಬೈರತಿ ಸುರೇಶ್ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಫೆಬ್ರವರಿ.20ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …


