Mysore
30
few clouds

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

Byrathi suresh

HomeByrathi suresh

ಬೆಳಗಾವಿ: ಸಚಿವ ಭೈರತಿ ಸುರೇಶ್‌ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು …

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ …

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ …

ಬೆಂಗಳೂರು: ಪಂಚೆ ಧರಿಸಿ ಬಂದ ಕಾರಣ ಹೇಳಿ ರೈತನಿಗೆ ಅವಮಾನ ಮಾಡಿದ ಜಿ.ಟಿ.ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಿಸಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಜಿ.ಟಿ.ಮಾಲ್‌ …

ಮೈಸೂರು: ಮೈಸೂರು ನಗರಾಭಿವೃದೀ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್‌ ಕುಮಾರ್‌ ಅವರ ತಲೆ ತಂಡವಾಗಿದೆ. ಮುಡಾದಲ್ಲಿ 50:50 ಸೈಟು ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಬಜೆಪಿ ನಾಯಕರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್‌ …

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್‌ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್.ವಿಶ್ವನಾಥ್‌ ಮಗಳನ್ನು ಭೈರತಿ ಸುರೇಶ್‌ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ. ಭೈರತಿ ಸುರೇಶ್‌ …

Stay Connected​