C M Siddaramaiah

ಅಂದಿನ ಅನುಭವ ಮಂಟಪವೇ ಇಂದಿನ ಪಾರ್ಲಿಮೆಂಟ್‌: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್‌ ಆಗಿದೆ ಎಂದು…

1 year ago

ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿಯಾಗುತ್ತಾರೆ: ಎಸ್‌.ಟಿ.ಸೋಮಶೇಖರ್‌

ಬೆಳಗಾವಿ: ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಮಾತ್ರ ಬೆಳಿಗ್ಗೆ ವೇಳೆ ಭೇಟಿಯಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

1 year ago

ಚಳಿಗಾಲದ ಅಧಿವೇಶನ: ಕೈ ಪಕ್ಷದ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುವರ್ಣಸೌಧದಲ್ಲಿ…

1 year ago

ಡಾ.ಬಿ.ಆರ್‌.ಅಂಬೇಡ್ಕರ್‌ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 year ago

ಒಕ್ಕಲಿಗ ನಾಯಕರನ್ನುರಾಜಕೀಯವಾಗಿ ಮುಗಿಸಿದ ದೇವೇಗೌಡ: ಸಿಎಂ ಸಿದ್ದರಾಮಯ್ಯ

ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್‌.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…

1 year ago

ಉಪಚುನಾವಣೆಯಲ್ಲಿ ಸೋಲು ಕಂಡಿರುವ ಕಾರಣ ವಿಪಕ್ಷಗಳು ರಾಜಕೀಯ ನಾಟಕ ಆರಂಭಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ…

1 year ago

ಮುಡಾ ಪ್ರಕರಣ: ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜ.25ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆಮುಂದೂಡಲಾಗಿದೆ ಎಂದು…

1 year ago

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ…

1 year ago

ಮುಡಾದಲ್ಲಿ 700 ಕೋಟಿ ರೂ. ಅಧಿಕ ಹಗರಣ ನಡೆಡಿದೆ: ಬಿ.ವೈ.ವಿಜಯೇಂದ್ರ

ಕಲಬುರುಗಿ: ಮುಡಾ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದ್ದು, ಈ ತನಿಖಾ ಸಂಸ್ಥೆಯಿಂದ ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ…

1 year ago

ಮುಡಾ ಅಕ್ರಮಗಳ ʼಸಿದ್ದʼ ರೂವಾರಿ ರಾಮಯ್ಯ: ಜೆಡಿಎಸ್‌ ಕಿಡಿ

ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್‌…

1 year ago