ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ ಎಸ್.ಎಂ.ಕೃಷ್ಣನಗರದಲ್ಲಿ ಇಂದು (ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, …