Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

C M Siddaramaiah

HomeC M Siddaramaiah

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ …

ಹನೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ (Gopalaswamy Betta film shooting) ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯ ರೈತ ಮುಖಂಡರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ದೂರು ನೀಡಿದರು. ಚಾಮರಾಜನಗರ …

ಹನೂರು : ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಗಮನಹರಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ, ವರನಟ ಡಾ.ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮಾಡಿದೆ. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮ ಗೋಷ್ಠಿ ಸ್ಥಳದಲ್ಲಿ …

ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು‌, ಮೊನ್ನೆ …

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು. ಪಾರ್ಥಿವ ಶರೀರ ಮನೆ …

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು(ಏ.23) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ …

ಎಂದೂ ಮುಕ್ಕಾಗದ ಸಿದ್ದರಾಮಯ್ಯ- ಎಚ್‌.ಸಿ.ಮಹದೇವಪ್ಪ ಅವರ 40 ವರ್ಷಗಳ ಸ್ನೇಹ ಸಮಾಜವಾದಿ ಸಿದ್ಧಾಂತದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬೇಡ್ಕರ್ ವಾದಿ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಕಾರ್ಯಸೂಚಿ ಬೇರೆ ಇಲ್ಲ. ಇಬ್ಬರೂ ನಂಬಿರುವ ಸಿದ್ಧಾಂತಗಳು ಒಂದೇ. ಡಾ.ಎಚ್.ಸಿ.ಮಹದೇವಪ್ಪ ದಲಿತ ಚಳವಳಿ ಮೂಲಕ ಬಂದರೆ, …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ (Caste Census) ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಟಾನ ಮಾಡದೇ ಅದನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ …

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ …

Stay Connected​
error: Content is protected !!