ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ …










