ಬೆಂಗಳೂರು: ಕೇಂದ್ರ ಸರ್ಕಾರವೂ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕಾರ ಮಾಡಿರುವುದು ಗುಡ್ ನ್ಯೂಸ್ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) …


