ಹೊಸದಿಲ್ಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ …




